Ad imageAd image

ಈ ಬಾರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ : ಸೆ. 30ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ 

Bharath Vaibhav
ಈ ಬಾರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ : ಸೆ. 30ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ 
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟೆಂಬರ್​ 30ರ ವರೆಗೆ ಅರ್ಜಿ ಸಲ್ಲಿಸಬಹುದು.

69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ.

ಕರ್ನಾಟಕ ಸುವರ್ಣ ಸಂಭ್ರಮ – 50ರ ಸಮಾರೋಪ ಸಮಾರಂಭವನ್ನು ಜನೋತ್ಸವವಾಗಿ ಆಚರಿಸಲಾಗುವುದು. ಕನ್ನಡ ಜನ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ ಮಾದರಿಗಳು, ಹೋರಾಟದ ಹಾದಿಯಲ್ಲಿ ರೂಪುಗೊಂಡ ಕನ್ನಡ ಚರಿತ್ರೆಯನ್ನು ಇಂದಿನ ಕನ್ನಡ ಯುವಜನ ಸಮೂಹಕ್ಕೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!