ಬೆಂಗಳೂರು : ಆರ್ ಸಿಬಿ -ಪಂಜಾಬ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಆರ್ ಸಿಬಿ ಗೆಲುವಿಗಾಗಿ ರಾಜ್ಯದೆಲ್ಲೆಡೆ ಕ್ರಿಕೆಟ್ ಪ್ರೇಮಿಗಳು ಹೋಮ ಹವನ ನಡೆಸುತ್ತಿದ್ದಾರೆ.
ಇದರ ನಡುವೆ ಈ ಸಲ ಕಪ್ ನಮ್ದೇ ಎಂದು ನಟಿ ರಮ್ಯಾ ಪೋಸ್ಟ್ ಮಾಡಿದ್ದಾರೆ. ಕೊಹ್ಲಿ ಕಪ್ ಹಿಡಿದುಕೊಂಡಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.