Ad imageAd image

ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ :  ಸ್ಥಳದಲ್ಲೇ ಮೂವರು ಸಾವು

Bharath Vaibhav
ACCIDENT
WhatsApp Group Join Now
Telegram Group Join Now

ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಟ್ನಿಹಳ್ಳಿ ಬಳಿ ನಡೆದಿದೆ.

ಅಪಘಾತದಲ್ಲಿ ಕ್ರೂಸರ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರದೀಪ್ (25) ವಿನೋದ್ (26), ವರ್ದೀಶ್ (25) ಮೃತರು.ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೀದರ್ ಸರ್ಲಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!