ಬಾಗಲಕೋಟೆ : ಬೆಳ್ಳಂಬೆಳಗ್ಗೆ ಮತ್ತೊಂದು ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದ ಬಳಿ ಘಟನೆ ನಡೆದಿದೆ.
ಟಾಟಾ ಏಸ್ ವಾಹನ, ಕಾರು, 2 ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ಮೂವರು ದುರ್ಮರಣಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.