Ad imageAd image

ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು

Bharath Vaibhav
ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು
WhatsApp Group Join Now
Telegram Group Join Now

ಕೊಪ್ಪಳ : ಕೊಪ್ಪಳದಲ್ಲಿ ಘೋರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಕೊಪ್ಪಳ ತಾಲೂಕಿನ ಹೊಸಲಿಂಗಾಪುರದಲ್ಲಿ ಈ ಘಟನೆ ನಡೆದಿದೆ. ಅಜ್ಜಿ, ಮಗಳು, ಮೊಮ್ಮಗಳು ಮೃತಪಟ್ಟಿದ್ದು, ಮೂವರ ಸಾವಿಗೆ ಕಾರಣ ತಿಳಿದು ಬಂದಿಲ್ಲ.

ಮೃತರನ್ನು ಅಜ್ಜಿ ರಾಜೇಶ‍್ವರಿ , ಮಗಳು ವಸಂತಾ , ಮಗ ಸಾಯಿ ಧರ್ಮತೇಜ್ (5) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!