Join The Telegram | Join The WhatsApp |
ಬೆಂಗಳೂರು : ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ಘಟನೆ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿದ್ದ ಐವರ ಪೈಕಿ ಮೂವರು ದುರ್ಮರಣ ಹೊಂದಿದ್ದು, ಗಂಭೀರ ಗಾಯಗೊಂಡ ಇಬ್ಬರಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Join The Telegram | Join The WhatsApp |