Ad imageAd image

ಎತ್ತಿನಬಂಡಿಗೆ ಬೈಕ್ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

Bharath Vaibhav
ಎತ್ತಿನಬಂಡಿಗೆ ಬೈಕ್ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು
WhatsApp Group Join Now
Telegram Group Join Now

ಹಾವೇರಿ : ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಗುಡಗುರು ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎತ್ತಿನಬಂಡಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಶಶಿಕುಮಾರ್ (25) ಆಕಾಶ್ (23) ದರ್ಶನ್ (23) ಎಂದು ಗುರುತಿಸಲಾಗಿದೆ.ಹನುಮನಹಟ್ಟಿಯಿಂದ ಮೈಲಾರ ಜಾತ್ರೆಗೆ ಹೊರಟಿದ್ದಾಗ ಈ ಅಪಘಾತ ಸಂಭವಿಸಿದೆ.

ಆಕಾಶ್ ಮತ್ತು ದರ್ಶನ್ ಅಂತಿಮ ವರ್ಷದ ಬಿಎಸ್ಸಿ ವ್ಯಾಸಂ ಗ ಮಾಡುತ್ತಿದ್ದರು. ಶಶಿಕುಮಾರ್ ಹನುಮನಹಟ್ಟಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದರು.ಈ ಸಂಬಂಧ ರಾಣೆಬೆನ್ನೂರು ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!