Ad imageAd image
- Advertisement -  - Advertisement -  - Advertisement - 

ಹುಬ್ಬಳ್ಳಿಯಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ಸಾವು 

Bharath Vaibhav
ಹುಬ್ಬಳ್ಳಿಯಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ಸಾವು 
ACCIDENT
WhatsApp Group Join Now
Telegram Group Join Now

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಕಿರೇಸೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಕೊಪ್ಪಳ ತಾಲೂಕಿನ ಮಂಗಳಾಪುರ ನಿವಾಸಿಗಳಾಗಿದ್ದು, ಜಾಫರ್ ಸಾಬ್ (60), ಮೊಹ್ಮದ್ ಮುಸ್ತಾಫ (36) ಹಾಗೂ ಶೋಹೆಬ್ (6) ಮೃತಪಟ್ಟ ದುರ್ದೈವಿಗಳು.

ಹಲಗಾ ಗ್ರಾಮದಿಂದ ಔಷಧಿ ಪಡೆದು ವಾಪಸ್ ಆಗುವಾಗ ಅಪಘಾತ ಸಂಭವಿಸಿದ್ದು, ಹುಬ್ಬಳ್ಳಿ ಗ್ರಾಮೀಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

 

 

WhatsApp Group Join Now
Telegram Group Join Now
Share This Article
error: Content is protected !!