Ad imageAd image

ಬೆಳಗಾವಿಯಲ್ಲಿ ವಿಷ ಸೇವಿಸಿ ನಾಲ್ವರು ಆತ್ಮಹತ್ಯೆಗೆ ಯತ್ನ : ಮೂವರು ಸಾವು 

Bharath Vaibhav
ಬೆಳಗಾವಿಯಲ್ಲಿ ವಿಷ ಸೇವಿಸಿ ನಾಲ್ವರು ಆತ್ಮಹತ್ಯೆಗೆ ಯತ್ನ : ಮೂವರು ಸಾವು 
WhatsApp Group Join Now
Telegram Group Join Now

ಬೆಳಗಾವಿ : ಬೆಳಗಾವಿಯಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದ ಮೂವರು ಸಾವನಪ್ಪಿದ್ದು, ಅದರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿದ್ದು ಬೆಳಗಾವಿ ನಗರದ ಜೋಶಿಮಾಳ್ನಲ್ಲಿ ಈ ಒಂದು ದುರ್ಘಟನೆ ನಡೆದಿದೆ.

ಸಂತೋಷ ಕುರುಡೇಕರ್ (44) ಸುವರ್ಣ ಹಾಗು ಮಂಗಳ ಮೃತ ದುರ್ದೈವಿಗಳಾಗಿದ್ದು, ಸುನಂದ ಕುರುಡೇಕರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಪರಿಶೀಲನೆ ಮಾಡುತ್ತಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!