Ad imageAd image

ಇಂದು ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಚಿವ ಸಂಪುಟ ಸಭೆ 

Bharath Vaibhav
ಇಂದು ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಚಿವ ಸಂಪುಟ ಸಭೆ 
WhatsApp Group Join Now
Telegram Group Join Now

ಬೆಂಗಳೂರು : ಫೆಬ್ರವರಿ 20 ರ ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ದಿನಾಂಕ: 20.02.2025, ಗುರುವಾರ ಮಧ್ಯಾಹ್ನ 3:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 4ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸರ್ಕಾರದ ಅಪರ ಕಾರ್ಯದರ್ಶಿ ಆರ್. ಚಂದ್ರಶೇಖರ್ ಸುತ್ತೋಲೆ ಹೊರಡಿಸಿದ್ದಾರೆ.

 

WhatsApp Group Join Now
Telegram Group Join Now
Share This Article
error: Content is protected !!