ಬೆಳಗಾವಿ : ರಾಜ್ಯದ ವಿವಿಧೆಡೆ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ನಾಳೆ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಳಗಾವಿ, ಖಾನಾಪುರ ತಾಲೂಕುಗಳಲ್ಲಿ ಮಾತ್ರ ಸರ್ಕಾರಿ, ಅನುದಾನ ರಹಿತ, ಅನುದಾನಿತ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.