Ad imageAd image

ಇಂದು ಲಕ್ನೋ ಸೂಪರ್ ಗೇಂಟ್ಸ್- ಆರ್ ಸಿಬಿ ಹಣಾಹಣಿ

Bharath Vaibhav
ಇಂದು ಲಕ್ನೋ ಸೂಪರ್ ಗೇಂಟ್ಸ್- ಆರ್ ಸಿಬಿ ಹಣಾಹಣಿ
WhatsApp Group Join Now
Telegram Group Join Now

ಲಕ್ನೋ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಗೇಂಟ್ಸ್ ತಂಡಗಳು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಲೀಗ್ ಪಂದ್ಯದಲ್ಲಿ ಇಂದು ಮುಖಾಮುಖಿಯಾಗಲಿವೆ.

ಇಂದು ಸಾಯಂಕಾಲ 8 ಗಂಟೆಗೆ ಇಲ್ಲಿನ ಭಾರತ  ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಲಕ್ನೋ ಸೂಪರ್ ಗೇಂಟ್ಸ್ ತಂಡ ತಾನಾಡಿದ 11 ಪಂದ್ಯಗಳಿಂದ 5 ರಲ್ಲಿ ಗೆದ್ದು 6 ರಲ್ಲಿ ಸೋತು 10 ಅಂಕಗಳನ್ನು ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 11 ಪಂದ್ಯಗಳನ್ನೇ ಆಡಿದ್ದು, 8 ಪಂದ್ಯಗಳಲ್ಲಿ ಗೆದ್ದು 3 ರಲ್ಲಿ ಸೋತು 16 ಅಂಕಗಳನ್ನು ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!