Ad imageAd image

ಮತ್ತೆ 15 ಮಂದಿ ತಹಶೀಲ್ದಾರ್‌, 24 ಮಂದಿ ಪಿಎಸ್‌ ಐಗಳ ವರ್ಗಾವಣೆ 

Bharath Vaibhav
ಮತ್ತೆ 15 ಮಂದಿ ತಹಶೀಲ್ದಾರ್‌, 24 ಮಂದಿ ಪಿಎಸ್‌ ಐಗಳ ವರ್ಗಾವಣೆ 
vidhana soudha
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಒಟ್ಟು 15 ಮಂದಿ ತಹಶೀಲ್ದಾರ್‌, 24 ಮಂದಿ ಪಿಎಸ್‌ ಐಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!