Ad imageAd image

ಮತ್ತೆ 9 ಮಂದಿ ಪಿಎಸ್ ಐಗಳ ವರ್ಗಾವಣೆ 

Bharath Vaibhav
ಮತ್ತೆ 9 ಮಂದಿ ಪಿಎಸ್ ಐಗಳ ವರ್ಗಾವಣೆ 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, ಮತ್ತೆ 9 ಮಂದಿ ಪಿಎಸ್ ಐ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ:04/08/2025 ರಂದು ನಡೆದ ಉತ್ತರ ವಲಯದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಿದಂತೆ, ಉತ್ತರ ವಲಯ ವ್ಯಾಪ್ತಿಯಲ್ಲಿ ಬರುವ ಈ ಕೆಳಕಂಡ ಪಿಎಸ್‌ಐ (ಸಿವಿಲ್) ರವರುಗಳನ್ನು ಸ್ವಂತ ಕೋರಿಕೆ ಮೇರೆಗೆ ಅವರು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳಗಳಿಂದ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!