Ad imageAd image

ನಾಲ್ವರು ಕೆಎಎಸ್ ಅಧಿಕಾರಿ – 25 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ 

Bharath Vaibhav
ನಾಲ್ವರು ಕೆಎಎಸ್ ಅಧಿಕಾರಿ – 25 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ 
vidhana soudha
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ʻಐಪಿಎಸ್‌ʼ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ – ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ – ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. – ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿ ಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 

 

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!