Ad imageAd image

ಆರು ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ 

Bharath Vaibhav
ಆರು ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ 
WhatsApp Group Join Now
Telegram Group Join Now

ಬೆಂಗಳೂರು : ಆರು ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು,ಈ ಕೆಳಕಂಡ ಕೆ.ಎ.ಎಸ್ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!