Ad imageAd image

ಆಶ್ಲೀಲ ಕಾಮೆಂಟ್: ಇಬ್ಬರ ಬಂಧನ

Bharath Vaibhav
ಆಶ್ಲೀಲ ಕಾಮೆಂಟ್: ಇಬ್ಬರ ಬಂಧನ
WhatsApp Group Join Now
Telegram Group Join Now

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಮಾಡಿ, ನಿಂದಿಸಿದ್ದ ಪ್ರಕರಣ ಸಂಬಂಧ ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದೆ. ಈ ಪೈಕಿ ಓರ್ವ ಆರೋಪಿ ಬೆಂಗಳೂರು ಮೂಲದ ವ್ಯಕ್ತಿ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!