Ad imageAd image

ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಇಬ್ಬರು ಐಸಿಸ್ ಉಗ್ರರು ಅರೆಸ್ಟ್ 

Bharath Vaibhav
ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಇಬ್ಬರು ಐಸಿಸ್ ಉಗ್ರರು ಅರೆಸ್ಟ್ 
Breaking News
WhatsApp Group Join Now
Telegram Group Join Now

ಹೈದರಾಬಾದ್: ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಇಬ್ಬರು ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಆಂಧ್ರದ ವಿಜಯನಗರಂ ಜಿಲ್ಲೆಯ ಸಿರಾಜ್-ಉರ್-ರೆಹಮಾನ್ (29), ಹೈದರಾಬಾದ್ ನ ಸಿಕಂದರಾಬಾದ್ ನ ಭೋಯಿಗುಡದ ಸಯೀದ್ ಸಮೀರ್ (28) ಬಂಧಿತ ಉಗ್ರರು ಎಂದು ತಿಳಿದುಬಂದಿದೆ.

ಬಂಧಿತ ಉಗ್ರರು ಆನ್ ಲೈನ್ ಮೂಲಕ ಸ್ಫೋಟಕಗಳನ್ನು ಖರೀದಿಸಿ ವಿಜಯನಗರಂ ನಲ್ಲಿ ಪ್ರಾಯೋಗಿಕ ಸ್ಫೋಟ ನಡೆಸಿದ್ದರು.ಸಂಭಾವ್ಯ ಭಯೋತ್ಪಾದಕ ದಾಳಿ ಬಗ್ಗೆ ಪ್ಲಾನ್ ರೂಪಿಸಿದ್ದರು. ಬಂಧಿತರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!