Ad imageAd image
- Advertisement -  - Advertisement -  - Advertisement - 

ಬೈಕ್ ಗಳ ನಡುವೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

Bharath Vaibhav
ಬೈಕ್ ಗಳ ನಡುವೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು
ACCIDENT
WhatsApp Group Join Now
Telegram Group Join Now

ಬೆಳಗಾವಿ: ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಉಗರಗೋಳ ಬಳಿ ಘಟನೆ ನಡೆದಿದೆ.

ಬಸವರಾಜ ಪ್ರಭುನವರ(48), ಯಲ್ಲಪ್ಪ(46) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

WhatsApp Group Join Now
Telegram Group Join Now
Share This Article
error: Content is protected !!