Ad imageAd image

ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರ ಅವಿರೋಧ ಆಯ್ಕೆ

Bharath Vaibhav
ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರ ಅವಿರೋಧ ಆಯ್ಕೆ
WhatsApp Group Join Now
Telegram Group Join Now

ಬೆಳಗಾವಿ : ಇಂದು ಮಂಗಳವಾರ ಬೆಳಗಾವಿಯ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಯ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ನಡೆದಿದ್ದು, ನಾಲ್ಕು ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ..

ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಶೈಲ ಕಾಂಬಳೆ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಜಯತೀರ್ಥ ಸವದತ್ತಿ, ತೆರಿಗೆ, ಹಣಕಾಸು ಹಾಗೂ ಅಪಿಲುಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ನೇತ್ರಾವತಿ ಭಾಗವತ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರೇಷ್ಮಾ ಕಾಮಕರ ಅವರನ್ನು ಆಯ್ಕೆ ಮಾಡಲಾಗಿದೆ..

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!