ಚಿಂಚೋಳಿ :ಕಲ್ಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸೇಡಂ ವಿಧಾನಸಭಾ ಕ್ಷೇತ್ರ ನಿಡುಗುಂದ ಗ್ರಾಮದಲ್ಲಿ ಪದವಿಪೂರ್ವ ಕಾಲೇಜನ್ನು ಅಡಿಗಲ್ಲು ಸಮಾರಂಭ ವೈದ್ಯಕೀಯ ಶಿಕ್ಷಣ ಸಚಿವರು ಡಾ. ಶರಣಪ್ರಕಾಶ್ ಪಾಟೀಲ್ ಅವರು ನೆರವೇರಿಸಿದರು ಲೋಕೋಪಯೋಗಿ ಇಲಾಖೆ 2023 24ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಯೋಜನೆ ಅಡಿಯಲ್ಲಿ ಪದವಿ ಪೂರ್ವ ಕಾಲೇಜನ್ನು ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಉದ್ಘಾಟಿಸಿದರು. ಈ ಕಾಮಗಾರಿ ಅಂದಾಜು ಮತ್ತ ರೊ 78.08 ಲಕ್ಷ ಆಗಿದ್ದು, ಈ ಕಾರ್ಯಕ್ರಮದಲ್ಲಿ ಅನೇಕ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ನಾಯಕರು ಉಪಸ್ಥಿತಿ ಇದ್ದರು.

ವರದಿ: ಸುನಿಲ್ ಸಲ್ಗರ್




