ಬೆಂಗಳೂರು: ೧೯೨೪ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ‘ಗಾಂಧಿ ಭಾರತ ‘ ಜೈಬಾಪೂ, ಜೈ ಭೀಮ್,ಜೈ ಸಂವಿಧಾನ ಸಮಾವೇಶವನ್ನು ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ದೊಡ್ಡ ಬಿದರಿಕಲ್ಲು ವಾರ್ಡಿನ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಬಿಬಿಎಂಪಿ ಪ್ರಭಲ ಆಕಾಂಕ್ಷಿ ಅಭ್ಯರ್ಥಿ ವಿ.ನಾಗರಾಜ್ ಪಾಲ್ಗೊಂಡ ದೃಶ್ಯ. ದೊಡ್ಡಬಿದರಿಕಲ್ಲು ವಾರ್ಡಿನ ಕಾಂಗ್ರೆಸ್ ಅಧ್ಯಕ್ಷ ಲಿಖಿತ್ ಗೌಡ್ರು ಇದ್ದರು.

ವರದಿ : ಅಯ್ಯಣ್ಣ ಮಾಸ್ಟರ್




