Ad imageAd image

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕರವೇ ವತಿಯಿಂದ ವಿವಿಧ ಕ್ರೀಡಾ ಸ್ಪರ್ಧೆಗಳು.

Bharath Vaibhav
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕರವೇ ವತಿಯಿಂದ ವಿವಿಧ ಕ್ರೀಡಾ ಸ್ಪರ್ಧೆಗಳು.
WhatsApp Group Join Now
Telegram Group Join Now

ಸೇಡಂ:- ತಾಲೂಕಿನ ರಂಜೋಳ ಸರಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಘಟಕ ಸೇಡಂ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷರಾದ ಡಾ. ರಾಮಚಂದ್ರ ಗುತ್ತೇದಾರ್ ಅವರು ಸ್ವಾತಂತ್ರ್ಯ ದಿನಾಚರಣೆ ಕುರಿತು ವಿಶೇಷ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷರಾದ ಡಾ. ರಾಮಚಂದ್ರ ಗುತ್ತೇದಾರ್, ಚಂದ್ರಶೇಖರ್ ಪೂಜಾರಿ, ಜಗದೇವಿ ಪಾಟೀಲ್, ಶಂಕರ್ ಜಿ ಮರಾಠ, ಬಸವರಾಜ್ ಜಾಕನಹಳ್ಳಿ, ರವಿಸಿಂಗ್ ಇಮಾಡಪುರ, ಸೇರಿದಂತೆ ಅನೇಕ ಮುಖಂಡರು ಹಾಗೂ ಶಾಲಾ ಮಕ್ಕಳು ಶಿಕ್ಷಕರು ಭಾಗಿಯಾಗಿದ್ದರು.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!