ಚಿಕ್ಕೋಡಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮುಂದುವರೆದ ವರುಣನ ಆರ್ಭಟ.
ಮಳೆಯ ಆರ್ಭಟಕ್ಕೆ ಮೈದುಂಬಿ ಹರಿಯುತ್ತಿರುವ ಕೃಷ್ಣಾ ನದಿ.
ಕೃಷ್ಣಾ ನದಿಗೆ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕಲ್ಲೋಳ-ಯಡೂರ
ಸಂಪರ್ಕ ಕಲ್ಪಿಸುವ ಕೆಳ ಹಂತದ ಸೇತುವೆ ಮುಳುಗಡೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ -ಯಡೂರ ಕೆಳ ಹಂತದ ಸೇತುವೆ ಮುಳುಗಡೆ.
ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ
ವರದಿ: ಪ್ರಶಾಂತ ಸತ್ತಿ




