Ad imageAd image

ಕೊಪ್ಪಳ ಕ್ಷೇತ್ರಕ್ಕೆ ಪ್ರಚಾರ ಉಸ್ತುವಾರಿಯಾಗಿ ನೇಮಕವಾದ ವೀಣಾ ಕಾಶಪ್ಪನವರ್

Bharath Vaibhav
WhatsApp Group Join Now
Telegram Group Join Now

ಇಳಕಲ್: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಿರ್ವಹಿಸಲು ಪ್ರಚಾರ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವೀಣಾ ಕಾಶಪ್ಪನವರ್ ಅವರನ್ನು ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮಾಡಿ ಆದೇಶ ಹೊರಡಿಸಿದ್ದಾರೆ.

ವರದಿ : ದಾವಲ್ ಶೇಡಂ

WhatsApp Group Join Now
Telegram Group Join Now
Share This Article
error: Content is protected !!