Ad imageAd image

ಫಿಲಂ ಚೇಂಬರ್ ನೂತನ ಅಧ್ಯಕ್ಷರಾಗಿ ಹಿರಿಯ ನಟಿ ಜಯಮಾಲಾ ಆಯ್ಕೆ

Bharath Vaibhav
ಫಿಲಂ ಚೇಂಬರ್ ನೂತನ ಅಧ್ಯಕ್ಷರಾಗಿ ಹಿರಿಯ ನಟಿ ಜಯಮಾಲಾ ಆಯ್ಕೆ
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಫಿಲಂ ಚೇಂಬರ್) ನೂತನ ಅಧ್ಯಕ್ಷರಾಗಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ.

170 ಮತಗಳ ಅಂತರದಿಂದ ನಟಿ ಜಯಮಾಲಾ ಗೆಲುವು ಸಾಧಿಸಿದ್ದಾರೆ.ಭಾ.ಮಾ. ಹರೀಶ್ ಅವರ ವಿರುದ್ಧ ಜಯಮಾಲಾ ಗೆಲುವು ಸಾಧಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಒಟ್ಟು 813 ಮತಗಳು ಚಲಾವಣೆ ಆಗಿದ್ದು, ಅವುಗಳಲ್ಲಿ 512 ಮತಗಳನ್ನು ಜಯಮಾಲಾ ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ.

ಆ ಮೂಲಕ ಮುಂದಿನ ಅವಧಿಗೆ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿದ್ದಾರೆ. ಅವರು ಎರಡನೇ ಬಾರಿ ಫಿಲಂ ಚೇಂಬರ್​​ನ ಅಧ್ಯಕ್ಷರಾಗಲಿದ್ದಾರೆ. 2008ರಲ್ಲಿ ಅವರು ಮಂಡಳಿಯ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಈಗ ಮತ್ತೊಮ್ಮೆ ಅಧ್ಯಕ್ಷರಾಗಲಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!