Ad imageAd image

ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ವಿಧಿವಶ 

Bharath Vaibhav
ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ವಿಧಿವಶ 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದ ಹಿರಿಯ ಪತ್ರಕರ್ತರಾದ ವಸಂತ್ ನಾಡಿಗೇರ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು.ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!