Ad imageAd image

ಹಿರಿಯ ವಿದ್ವಾಂಸ-ಲೇಖಕ, ನಾಡೋಜ ಎಸ್. ಆರ್. ರಾಮಸ್ವಾಮಿ ವಿಧಿವಶ

Bharath Vaibhav
ಹಿರಿಯ ವಿದ್ವಾಂಸ-ಲೇಖಕ, ನಾಡೋಜ ಎಸ್. ಆರ್. ರಾಮಸ್ವಾಮಿ ವಿಧಿವಶ
WhatsApp Group Join Now
Telegram Group Join Now

ಬೆಂಗಳೂರು: ಹಿರಿಯ ವಿದ್ವಾಂಸ-ಲೇಖಕ, ನಾಡೋಜ, ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷರು, ಮಿಥಿಕ್ ಸೊಸೈಟಿಯ ಸದಸ್ಯರು, ಡಾ। ಎಸ್. ಆರ್. ರಾಮಸ್ವಾಮಿ (SR Ramaswamy) (88 ವರ್ಷಗಳು) ಇಂದು ಬೆಳಗ್ಗೆ ಶಂಕರಪುರಂನ ರಂಗರಾವ್ ರಸ್ತೆಯ ಸ್ವಗೃಹದಲ್ಲಿ (Passed Away) ವಿಧಿವಶರಾಗಿದ್ದಾರೆ.

ಇಂದು ಬೆಳಗ್ಗೆ 10.30 ರಿಂದ 12.00 ಗಂಟೆಗೆಯ ವರೆಗೆ ಚಾಮರಾಜಪೇಟೆ ಕೆಂಪೇಗೌಡನಗರದ ರಾಷ್ಟ್ರೋತ್ಥಾನ ಪರಿಷತ್ತಿನ ಕೇಶವಶಿಲ್ಪಾದಲ್ಲಿ ಅಂತಿಮದರ್ಶನದ ವ್ಯವಸ್ಥೆ ಮಾಡಲಾಗಿದೆ. 12.00ರ ನಂತರ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!