Ad imageAd image

ಪಾಕ್ ವಿರುದ್ಧ ನ್ಯೂಜಿಲೆಂಡ್ ಗೆ ವಿಜಯ

Bharath Vaibhav
ಪಾಕ್ ವಿರುದ್ಧ ನ್ಯೂಜಿಲೆಂಡ್ ಗೆ ವಿಜಯ
WhatsApp Group Join Now
Telegram Group Join Now

ಹ್ಯಾಮಿಲ್ಟನ್: ಪ್ರವಾಸಿ ಪಾಕಿಸ್ತಾನ ವಿರುದ್ಧ ಇಲ್ಲಿನ ಸೆಡೂನ್ ಪಾರ್ಕ್ ನಲ್ಲಿ ನಡೆದ ಏರಡನೇ ಏಕ ದಿನದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 84 ರನ್ ಗಳಿಂದ  ಪಂದ್ಯ ಗೆದ್ದಿದೆ.

ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 50 ಓವರುಗಳಲ್ಲಿ 8 ವಿಕೆಟ್ ಗೆ 292 ರನ್ ಗಳಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಾಕಿಸ್ತಾನ 41.2 ಓವರುಗಳಲ್ಲಿ 208 ರನ್ ಗಳಿಗೆ ಆಲೌಟಾಗಿ ಪಂದ್ಯ ಸೋತಿತು.

WhatsApp Group Join Now
Telegram Group Join Now
Share This Article
error: Content is protected !!