ಬಾಗಲಕೋಟೆ;-ಈ ಸಮಾವೇಶದಲ್ಲಿ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರೊಂದಿಗೆ ರೈತ ನಾಯಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಕೆ ಬೆಳ್ಳುಬ್ಬಿಜಿಯವರು ಸಭೆಯಲ್ಲಿ ಪಾಲ್ಗೊo ದ್ದಿದ್ದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಶ್ರೀ ಗೋವಿಂದ ಕಾರಜೋಳ, ಬಾಗಲಕೋಟೆ ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ಶ್ರೀ ಪಿ. ಸಿ. ಗದ್ದಿಗೌಡರ್ ಮತ್ತು ಶ್ರೀ ರಮೇಶ್ ಜಿಗಜಿಣಗಿ, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ ರಾಜು ಮುಂಡೆ