ಸೇಡಂ: ತಾಲೂಕಿನ ಸಿಲಾರಕೊಟ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ ೨೯/೦೫/೨೦೨೫ರಂದು ಶಾಲೆ ಸ್ವಚತೆ ಮಾಡಿದ ನಂತರ ಮಕ್ಕಳಿಗೆ ಹೂ ನೀಡುವುದರ ಮೂಲಕ ಶಾಲೆಗೆ ಆಹ್ವಾನಿಸಿ ಶಾಲೆ ಪುನರಾರಂಭ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಎಸ್ಡಿಎಂಸಿ ಅದ್ಯಕ್ಷರು, ಸದಸ್ಯರು, ಶಾಲೆಯ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ಸೇರಿದಂತೆ ಮುದ್ದು ಮಕ್ಕಳು ಭಾಗಿಯಾಗಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




