Ad imageAd image

ಸಿಲಾರಕೊಟ್ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

Bharath Vaibhav
ಸಿಲಾರಕೊಟ್ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ
WhatsApp Group Join Now
Telegram Group Join Now

ಸೇಡಂ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿಲಾರಕೊಟ್ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಹಾಗೂ ವಿಶ್ವಕರ್ಮ ದಿನಾಚರಣೆಯನ್ನು ವಿಶ್ವ ಕರ್ಮ ಚಿತ್ರಪಟಕ್ಕೆ ಮತ್ತು ಸರದಾರ ವಲ್ಲಭಬಾಯಿ ಪಟೇಲ್ ಅವರ ಚಿತ್ರಪಟಗಳಿಗೆ ಮಾಲಾರ್ಪಣೆ ಮಾಡಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!