ಬ್ರಿಜ್ ಟೌನ್: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎರಡನೇ ದಿನದಾಂತ್ಯಕ್ಕೆ ಒಟ್ಟಾರೆ 82 ರನ್ ಗಳ ಮುನ್ನಡೆ ಪಡೆದಿದೆ.
ಬಾರ್ಬೋಡಾಸ್ ಕಿಂಗ್ಸ್ ಟನ್ ಓವೆಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಎರಡನೇ ದಿನದಾಟ ಮುಗಿದಾಗ ಆಸ್ಟ್ರೇಲಿಯಾ ತನ್ನ ದ್ವಿತೀಯ ಸರದಿಯಲ್ಲಿ 4 ವಿಕೆಟ್ ಗೆ 92 ರನ್ ಗಳಿಸಿದೆ.




