Ad imageAd image

ಅಥಣಿಯಲ್ಲಿ ಬಾಯ್ಲರ್ ಸ್ಪೋಟಗೊಂಡು ಮಹಿಳೆ ಸಾವು : ಇಬ್ಬರಿಗೆ ಗಾಯ 

Bharath Vaibhav
ಅಥಣಿಯಲ್ಲಿ ಬಾಯ್ಲರ್ ಸ್ಪೋಟಗೊಂಡು ಮಹಿಳೆ ಸಾವು : ಇಬ್ಬರಿಗೆ ಗಾಯ 
WhatsApp Group Join Now
Telegram Group Join Now

ಬೆಳಗಾವಿ: ಬಾಯ್ಲರ್ ಸ್ಪೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.

ಮೃತರನ್ನು ಶೋಭಾ ತೇಲಿ ಎಂದು ಗುರುತಿಸಲಾಗಿದೆ. ಚಿಕ್ಕಟ್ಟಿ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಪ್ರಿಯಾ ಎಕ್ಸ್ ಪೋರ್ಟ್ ನಲ್ಲಿ ನಲ್ಲಿ ಈ ಘಟನೆ ನಡೆದಿದೆ.

ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article
error: Content is protected !!