ರಾಯಬಾಗ: ಚಿಕ್ಕೋಡಿ ಲೋಕಸಬಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ರಾಯಬಾಗ ತಾಲೂಕಿನ ನಿಪಣಾಳ ಗ್ರಾಮದ ಶ್ರೀ ಮಾಳಿಂಗರಾಯ ಜಾತ್ರಾ ಮಹೋತ್ಸವ ಮತ್ತು ಖಡಕಭಾವಿ ಗ್ರಾಮದ ಶ್ರೀ ನಿಂಗಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಆಶೀರ್ವಾದ ಪಡೆದೆ.
ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ವತಿಯಿಂದ ಸನ್ಮಾನವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಕಾರ್ಯಕರ್ತರು ಹಾಗೂ ಎಲ್ಲಾ ಸಮಸ್ತ ನಾಗರಿಕರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ