This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಪೂಜೆ ವೇಳೆ ದೇವರ ವಿಗ್ರಹದಿಂದ ಬಿದ್ದ ಹೂವು : ಯಡಿಯೂರಪ್ಪ ಸಂತಸ

Join The Telegram Join The WhatsApp

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ  ಯಡಿಯೂರಪ್ಪನವರು  ಸ್ವಕ್ಷೇತ್ರ ಶಿಕಾರಿಪುರದಲ್ಲಿ ಆರಾಧ್ಯ ದೈವ ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಈ ವೇಳೆ ಅವರಿಗೆ ದೇವರ ಅನುಗ್ರಹವಾಗಿದೆ.

ಹುಚ್ಚರಾಯಸ್ವಾಮಿ ದರ್ಶನ ಮಾಡಿ ಯಡಿಯೂರಪ್ಪನವರು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ವಿಗ್ರಹದ ಎದೆಯ ಭಾಗದಿಂದ ಹೂವು ಬಿದ್ದಿದೆ.
ಈ ವಿಷಯವನ್ನು ಸ್ವತಃ ಹಂಚಿಕೊಂಡ ಯಡಿಯೂರಪ್ಪನವರು ನಮಗೆ ದೇವರು ಅನುಗ್ರಹಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಯಡಿಯೂರಪ್ಪನವರು ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರ ಚುನಾವಣಾ ರಾಜಕೀಯಕ್ಕೆ ಸಿದ್ಧತೆ ನಡೆಸಿದ್ದು ಶಿಕಾರಿಪುರದಿಂದ ಕಣಕ್ಕಿಳಿಸಲು ಬಯಸಿದ್ದಾರೆ.

ಈ ಸಂದರ್ಭದಲ್ಲಿ ಶಿಕಾರಿಪುರದ ಆರಾಧ್ಯ ದೈವ ಹುಚ್ಚರಾಯಸ್ವಾಮಿ ಹೂವು ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ


Join The Telegram Join The WhatsApp
Bharath Vaibhav
the authorBharath Vaibhav

Leave a Reply