ಯಲ್ಲಾಪುರ : ಹೌದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಮುಂಡಗೊಡ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಶಿವರಾಂ ಹೆಬ್ಬಾರ್ ರವರು ನಿನ್ನೆ ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯು ಅಧಿಕಾರಿಗಳ ಸಮ್ಮುಖದಲ್ಲಿ, ಶಾಸಕ ಶಿವರಾಮ್ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಇಲಾಖೆಗಳ ಪ್ರಗತಿಯ ಕೆಲಸ ಗಳ ಬಗ್ಗೆ ಶಿವರಾಮ ಹೆಬ್ಬಾರ್ ಮಾಹಿತಿ ಪಡೆದರು. ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್ ರವರು ಮಾಹಿತಿ ನೀಡಿದ್ದಾರೆ.
ವರದಿ: ಬಸವರಾಜು