Ad imageAd image

ಕರ್ನಾಟಕದ ಎಲ್ಲಾ 28 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ : ಯಡಿಯೂರಪ್ಪ 

Bharath Vaibhav
ಕರ್ನಾಟಕದ ಎಲ್ಲಾ 28 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ : ಯಡಿಯೂರಪ್ಪ 
bsy
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರಲ್ಲಿ ಯಾವುದೇ ಅಸಮಾಧಾನವಿಲ್ಲ ಎಲ್ಲವೂ ಬಗೆಹರಿದಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯುರಪ್ಪ ತಿಳಿಸಿದ್ದಾರೆ.

ಬೆಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ವೈ ಯಾವುದೇ ಅಸಮಾದಾನವಿಲ್ಲ. ಎಲ್ಲರನ್ನೂ ಕರೆಸಿ ಅವರ ಸಮಸ್ಯೆಗಳನ್ನು ಬಗೆಹರಿಸಿದ್ದೇವೆ ಎಂದು ಹೇಳಿದರು.

ರಾಜ್ಯ ಹಾಗೂ ದೇಶದೆಲ್ಲೆಡೆ ಬಿಜೆಪಿ ಪರ ಉತ್ತಮ ವಾತಾವರಣವಿದೆ. 400 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ.

ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಜಯಿಸಿ ಗೆದ್ದವರನ್ನು ದೆಹಲಿಗೆ ಕರೆದುಕೊಂಡು ಬರುವುದಾಗಿ ಅಮಿತ್ ಶಾ ಅವರಿಗೆ ಭರವಸೆ ಭರವಸೆ ನೀಡಿದ್ದೇನೆ. ಜನರ ಬೆಂಬಲ ನಮ್ಮೊಂದಿಗಿದೆ. ದೇವರ ನಮ್ಮ ಮೇಲಿದೆ. ಎಲ್ಲೆಡೆ ಮೋದಿ ಅಲೆ ಇದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!